ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿರುವ ಹೈಕೋರ್ಟ್, ಘಟನೆ ವೇಳೆ ನಿಂತು ನೋಡುತ್ತಿದ್ದ ಜನರಿಂದ ದಂಡ ವಸೂಲಿ ಮಾಡಿ ಸಂತ್ರಸ್ತೆಗೆ ಕೊಡುವಂತೆ ಸೂಚನೆ ನೀಡಿದೆ. ಪ್ರಕರಣದ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಪ್ರಸನ್ನ ರವಾಳೆ ಮತ್ತು ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಮಹಿಳೆಯ ಮೇಲೆ ಹಲ್ಲೆಯಾಗುತ್ತಿದ್ದರೂ ಜನರು ಸುಮ್ಮನೆ ನಿಂತು ನೋಡುತ್ತಿರುವುದನ್ನು ತೀವ್ರವಾಗಿ ಖಂಡಿಸಿದೆ.Home add … Continue reading *ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಮೂಕಪ್ರೇಕ್ಷಕರಾಗಿದ್ದ ಜನರಿಂದ ದಂಡ ಸಂಗ್ರಹಿಸಿ ಸಂತ್ರಸೆಗೆ ನೀಡಿ; ಹೈಕೋರ್ಟ್ ಆದೇಶ*
Copy and paste this URL into your WordPress site to embed
Copy and paste this code into your site to embed