*ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ರಾಜಕಾರಣ: ಸಿಎಂ ಕಿಡಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಲಾಗಿದೆ . ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯಗಳು ಎಲ್ಲಿಯೂ ನಡೆಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾನೂನು ಕ್ರಮ : ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲಾದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಸತ್ಯಶೋಧನಾ ತಂಡ ಭೇಟಿ ನೀಡಿರುವ ಬಗ್ಗೆಪ್ರತಿಕ್ರಿಯೆ ನೀಡಿ, ಮಹಿಳೆಯ ಮೇಲೆ ದೌರ್ಜನ್ಯವಾಗಿದ್ದು, ಸರ್ಕಾರ ಕಾನೂನು ರೀತ್ಯ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ಗೃಹಸಚಿವರು … Continue reading *ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ರಾಜಕಾರಣ: ಸಿಎಂ ಕಿಡಿ*