*ವರದಾ ಬೆಡ್ತಿ ನದಿ ಜೋಡಣೆ ವಿಚಾರ: ಸಿಎಂ ಗೆ ಪತ್ರ ಬರೆದ ಸಂಸದ ಬಸವರಾಜ್ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡಬೇಕು ಮತ್ತು ಈ ವಿಷಯದ ಕುರಿತು ಸುದೀರ್ಘವಾಗಿ ಚರ್ಚಿಸಲು ಹಾವೇರಿ ಜಿಲ್ಲೆಯ ಎಲ್ಲ ಸಚಿವರು, ಶಾಸಕರು, ವಿಧಾನ ಪರಿಷತ್ ಸದ್ಯಸ್ಯರು ಮತ್ತು ಇತರ ಪ್ರಮುಖರು ಹೋರಾಟಗಾರರ ಒಂದು ಸಭೆಯನ್ನು ಬೆಂಗಳೂರಿನಲ್ಲಿ ನಡೆಸಿ ನಮ್ಮ ಭಾಗದ ಜನರ ಸಂಕಷ್ಟವನ್ನು ನಿವಾರಣೆ ಮಾಡಲು ಸ್ಪಷ್ಟವಾದ ನಿರ್ಣಯಗಳನ್ನು ಮಾಡಬೇಕೆಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲ ಸಪನ್ಮೂಲ ಸಚಿವ ಎನ್. ಚಲುವರಾಯ ಸ್ವಾಮಿ ಅವರಿಗೆ … Continue reading *ವರದಾ ಬೆಡ್ತಿ ನದಿ ಜೋಡಣೆ ವಿಚಾರ: ಸಿಎಂ ಗೆ ಪತ್ರ ಬರೆದ ಸಂಸದ ಬಸವರಾಜ್ ಬೊಮ್ಮಾಯಿ*