*ವರದಾ ಬೆಡ್ತಿ ನದಿ ಜೋಡಣೆ: ಮಠಾಧೀಶರು, ಜನಪ್ರತಿನಿಧಿಗಳ ಜನಜಾಗೃತಿ ಸಭೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ವರದಾ ಬೆಡ್ತಿ ನದಿ ಯೋಜನೆ ಜಾರಿಗೆ ಜನಜಾಗೃತಿ ಮೂಡಿಸಲು ಹಾವೇರಿ ಜಿಲ್ಲೆಯಲ್ಲೂ ಮಠಾಧೀಶರು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಜನರನ್ನು ಸೇರಿಸಿ ಜಾಗೃತಿ ಸಮಾವೇಶ ಮಾಡಲಾಗುವುದು. ಗೊಂದಲ ನಿವಾರಣೆಗೆ ರಾಜ್ಯ ಸರ್ಕಾರ ಸಭೆ ಕರೆಯಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಪಶ್ಚಿಮ ಘಟ್ಟಗಳನ್ನು ಉಳಿಸಿ, ವರದಾ – ಬೇಡ್ತಿ ವಿರೋಧಿಸಿ ಅಭಿಯಾನ ನಡೆಸುತ್ತಿರುವ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ವರದಾ ಬೆಡ್ತಿ … Continue reading *ವರದಾ ಬೆಡ್ತಿ ನದಿ ಜೋಡಣೆ: ಮಠಾಧೀಶರು, ಜನಪ್ರತಿನಿಧಿಗಳ ಜನಜಾಗೃತಿ ಸಭೆ: ಬಸವರಾಜ ಬೊಮ್ಮಾಯಿ*