*ವರದಾ ಬೆಡ್ತಿ ಜೋಡಣೆ, ಪರಿಸರಕ್ಕೆ ಹಾನಿಯಾಗದಂತೆ ಡಿಪಿಆರ್: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ವರದಾ ಬೆಡ್ತಿ ನದಿ ಜೋಡಣೆ ಯೋಜನೆಯ ಬಗ್ಗೆ ರಾಜ್ಯ ಸರ್ಕಾರ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರೊಂದಿಗೆ ಹಂಚಿಕೊಂಡು ಸಂಬಂಧ ಪಟ್ಟ ಉತ್ತರ ಕನ್ನಡ ಜಿಲ್ಲೆಯ ಜನರು ಹಾಗೂ ಸ್ವಾಮೀಜಿಯ ಜೊತೆಗೆ ಚರ್ಚೆ ಮಾಡಿ ಮನವರಿಕೆ ಮಾಡುವ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗಹಿಸಿದ್ದಾರೆ. ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಾ ಬೆಡ್ತಿ ನದಿ ಜೋಡಣೆಯ ಬಗ್ಗೆ ನಾನು ಸಭೆ ಮಾಡಿದ ಮೇಲೆ ದೊಡ್ಡ ಪ್ರಮಾಣದ ಚರ್ಚೆ ನಡೆಯುತ್ತಿದೆ. ಉತ್ತರ … Continue reading *ವರದಾ ಬೆಡ್ತಿ ಜೋಡಣೆ, ಪರಿಸರಕ್ಕೆ ಹಾನಿಯಾಗದಂತೆ ಡಿಪಿಆರ್: ಬಸವರಾಜ ಬೊಮ್ಮಾಯಿ*