
ಪ್ರಗತಿವಾಹಿನಿ ಸುದ್ದಿ: ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಭಾನುವಾರ ಬೆಳಗಾವಿ ಶಹಾಪೂರದ ಪವಾರ ಗಲ್ಲಿಯ ನಿವಾಸಿಗಳು ಶ್ರೀ ವಾರಣಾದೇವಿಯ ಉತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಪೂಜೆಯಲ್ಲಿ ಭಾಗವಹಿಸಿ, ದೇವಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನ ಕಮೀಟಿಯ ಸದಸ್ಯರು, ಸ್ಥಳೀಯ ನಿವಾಸಿಗಳು, ಭಕ್ತಾಧಿಗಳು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ