*ಏರ್ ಪೋರ್ಟ್ ನಲ್ಲಿ ಭದ್ರತಾ ತಪಾಸಣೆ ವೇಳೆ ಅವಘಡ: ಪ್ರಯಾಣಿಕನ ಬಳಿ ಇದ್ದ ಗನ್ ಫೈರ್*
ಪ್ರಗತಿವಾಹಿನಿ ಸುದ್ದಿ: ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ನಡೆಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರ ಬಳಿ ಇದ್ದ ಲೈಸೆನ್ಸ್ ಗನ್ ಏಕಾಅಏಕಿ ಫೈರ್ ಆಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮುಂಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ (IX-1810) ಪ್ರಯಾಣಿಕರೊಬ್ಬರು ತಂದಿದ್ದ ಪಿಸ್ತೂಲು ಭದ್ರತಾ ತಪಾಸಣೆ ವೇಳೆ ಆಕಸ್ಮಿಕವಾಗಿ ಸಿಡಿದಿದೆ.Home add -Advt ಕಮಲೇಶ್ ರಾಯ್ ಎಂಬುವವರ ಪಿಸ್ತೂಲ್ ಇದಾಗಿದ್ದು, … Continue reading *ಏರ್ ಪೋರ್ಟ್ ನಲ್ಲಿ ಭದ್ರತಾ ತಪಾಸಣೆ ವೇಳೆ ಅವಘಡ: ಪ್ರಯಾಣಿಕನ ಬಳಿ ಇದ್ದ ಗನ್ ಫೈರ್*
Copy and paste this URL into your WordPress site to embed
Copy and paste this code into your site to embed