
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ನ.07 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 33ಕೆ.ವಿ. ಲೋಂಡಾ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ನಲ್ಲಿ ವ್ಯತ್ಯಯ ಉಂಟಾಗಲಿದೆ.
ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರಿ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ನಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ ಹಾಗೂ ಡೋಕೆಗಾಳಿ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಕಂನಿ, ಕಾರ್ಯ ಮತ್ತು ಪಾಲನಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ