Belagavi NewsBelgaum NewsKannada NewsKarnataka NewsLatestPolitics

*ರೈತರಿಗೆ ಗುಡ್ ನ್ಯೂಸ್; ಸಹಕಾರಿ ಬ್ಯಾಂಕ್ ಗಳ ಸಾಲಕ್ಕೆ ಬಡ್ಡಿ ಮನ್ನಾ ಘೋಷಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಸಹಕಾರಿ ಬ್ಯಾಂಕ್ ಗಳಲ್ಲಿನ ಸಾಲಕ್ಕೆ ಸಂಪೂರ್ಣ ಬಡ್ಡಿ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮತನಾಡಿದ ಸಿಎಂ ಸಿದ್ದರಾಮಯ್ಯ, ಸಹಕಾರಿ ಬ್ಯಾಂಕ್ ಗಳಲ್ಲಿನ ರೈತರ ಸಾಲಕ್ಕೆ ಬಡ್ಡಿ ಮನ್ನಾ ಮಾಡುವುದಾಗಿ ತಿಳಿಸಿದರು.

Home add -Advt

ಸಹಕಾರಿ ಬ್ಯಾಂಕ್ ಗಳಲ್ಲಿ ಅವಧಿಯೊಳಗೆ ಸಾಲ ಮರುಪಾವತಿಸಿದ್ರೆ ಅಂತವರ ಬಡ್ಡಿ ಮನ್ನಾ ಮಾಡಲಾಗುವುದು. ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರಿಗೆ ಅನ್ವಯವಾಗಲಿದೆ ಎಂದರು.

Related Articles

Back to top button