*ಹಬ್ಬಾನಟ್ಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: 1.50 ಲಕ್ಷ ರೂ. ಅನುದಾನ ಒದಗಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಖಾನಾಪುರ : ಖಾನಾಪುರ ತಾಲೂಕಿನ ಹಬ್ಬಾನಹಟ್ಟಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿರುವ ಶ್ರೀ ಸ್ವಯಂಭೂ ಮಾರುತಿ ಮಲಪ್ರಭಾ ತೀರ್ಥಕ್ಷೇತ್ರದಲ್ಲಿ ಸುಮಾರು ಒಂದೂವರೆ ಕೋಟಿ (1.50 ಕೋಟಿ) ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶ್ರಾವಣ ಸೋಮವಾರ ಚಾಲನೆ ನೀಡಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ದೇವಸ್ಥಾನದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಹಣ ಬಿಡುಗಡೆ ಮಾಡಿಸಿದ್ದಾರೆ. ಅವರ ಸಲಹೆ ಹಾಗೂ ಮಾರ್ಗದರ್ಶನದಂತೆ ದೇವಸ್ಥಾನದ … Continue reading *ಹಬ್ಬಾನಟ್ಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: 1.50 ಲಕ್ಷ ರೂ. ಅನುದಾನ ಒದಗಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*