ಬೀದಿ ಬದಿ ಮಕ್ಕಳ ರಕ್ಷಣಾ ಕಾರ್ಯಚರಣೆಬೆಳಗಾವಿ : ಬೆಳಗಾವಿ ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಮಕ್ಕಳನ್ನು ಬಾರ್ ಮತ್ತು ರೆಸ್ಟೊರೆಂಟ್, ಗ್ಯಾರೆಜ್, ಹೊಟೇಲ್ ಗಳು, ಧಾಬಾಗಳು ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ನಿಯೊಜಿಸಿದ್ದು ಕಂಡು ಬಂದಲ್ಲಿ ಅಂತಹ ಮಾಲಿಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಗುರುವಾರ (ಅ.೧೨) ಬೀದಿ ಬದಿ ಮಕ್ಕಳ (ಆಪರೇಷನ ಮುಸ್ಕಾನ್) ರಕ್ಷಣಾ ಕಾರ್ಯಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಈ … Continue reading ವಿವಿಧ ಪ್ರಮುಖ ಸುದ್ದಿಗಳು
Copy and paste this URL into your WordPress site to embed
Copy and paste this code into your site to embed