*ವಿವಿಧ ಯೋಜನೆ ಅಡಿ ಪ್ರೋತ್ಸಾಹ ಧನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿವಾಹ ಪ್ರೋತ್ಸಾಹ ಧನ ಯೋಜನೆಯಡಿ ವಿಕಲಚೇತನ ಯುವಕ ಅಥವಾ ಯುವತಿಯನ್ನು ವಿವಾಹವಾದ ವ್ಯಕ್ತಿಗೆ ನೀಡಲಾಗುವ ಪ್ರೋತ್ಸಾಹಧನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ವಿತರಿಸಿದರು. ವಿಕಲಚೇತನ ಯುವಕ ಅಥವಾ ಯುವತಿಯನ್ನು ವಿವಾಹವಾದ ಸಾಮಾನ್ಯ ವ್ಯಕ್ತಿಗೆ 50 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ 2023-24 … Continue reading *ವಿವಿಧ ಯೋಜನೆ ಅಡಿ ಪ್ರೋತ್ಸಾಹ ಧನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*