ಪ್ರಗತಿವಾಹಿನಿ ಸುದ್ದಿ; ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕೊರೊನಾ ಮೂರನೇ ಅಲೆ ಭೀತಿ ಆರಂಭವಾಗಿದ್ದರೂ ಕ್ಯಾರೇ ಎನ್ನದೇ ಕೊಲಾರ ನಗರದಲ್ಲಿ ಸಭೆ ಮಾಡಿ ಕಾರ್ಯಕರ್ತರಿಗೆ ಊಟ ಹಾಕಿಸುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದರು.
ಸಭೆಯಲ್ಲಿ ಮಾಸ್ಕ್, ದೈಹಿಕ ಅಂತರ ಪಾಲನೆ ಮಾಡದೇ ನಿಯಮಗಳನ್ನು ಗಾಳಿಗೆ ತೂರಲಾಗಿತ್ತು. ಹಿನ್ನೆಲೆಯಲ್ಲಿ ವರ್ತೂರು ಪ್ರಕಾಶ್ ಸೇರಿ ಒಟ್ಟು 105 ಜನರ ವಿರುದ್ಧ ಕೋಲಾರ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬಾಲಕಿ ಮೇಲೆ ಅತ್ಯಾಚಾರ; ಕೊಲೆಗೈದು ಸುಟ್ಟುಹಾಕಿದ ಕಾಮುಕರು ಹೇಳಿದ್ದೇನು ಗೊತ್ತೆ?
ಅರುಣ್ ಸಿಂಗ್, ವೆಂಕಯ್ಯ ನಾಯ್ಡು ಭೇಟಿಯಾದ ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ