*ಹಲವೆಡೆ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ* *ರಾಜ್ಯದಲ್ಲಿ ಒಂದು ವಾರ ಮತ್ತೆ ವರುಣಾರ್ಭಟ*

ಪ್ರಗತಿವಾಹಿನಿ ಸುದ್ದಿ: ಮುಂದಿನ ಒಂದು ವಾರಗಳವರೆಗೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬುಧವಾರ ರಾತ್ರಿಯಿಂದಲೇ ಮಳೆ ಶುರುವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಮಂಡ್ಯ, ಮೈಸೂರು, ಹಾಸನ, … Continue reading *ಹಲವೆಡೆ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ* *ರಾಜ್ಯದಲ್ಲಿ ಒಂದು ವಾರ ಮತ್ತೆ ವರುಣಾರ್ಭಟ*