*ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕಾವೇರಿ ನೀರು ಬಿಡುಗಡೆ ಕುರಿತು ಬಂದಿರುವ ಆದೇಶ ವಿರೋಧಿಸಿ ಗುರುವಾರ ಕರ್ನಾಟಕ ಬಂದ್ ಕರೆ ನೀಡಿರುವ ಕನ್ನಡ ಚಳವಳಿ ಪಕ್ಷದ ವಾಟಾಳ ನಾಗರಾಜ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂದ್ ಬೆಂಬಲಿಸುವಂತೆ ಕೋರಿ ಬೆಂಗಳೂರಿನಲ್ಲಿ ಸಂಚಾರ ಕೈಗೊಂಡಿದ್ದ ವಾಟಾಳ್ ಹಾಗೂ ಬೆಂಬಲಿಗರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಆದರೆ ಬಂದ್ ನಡೆದೇ ನಡೆಯುತ್ತೆ ಎಂದು ಅವರು ಘೋಷಿಸಿದ್ದಾರೆ. ಬಂದ್ ಕರೆ ನೀಡಿದ್ದೇ ಕನ್ನಡ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರವೀಣ ಶೆಟ್ಟಿ … Continue reading *ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed