*ಕಾವೇರಿ ಆಘಾತ: ಅಖಂಡ ಕರ್ನಾಟಕ ಬಂದ್ ಕರೆ ಕೊಟ್ಟ ವಾಟಾಳ್ ನಾಗರಾಜ್*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಆದೇಶವನ್ನೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿ ಹಿಡಿದಿದ್ದು, ಪ್ರತಿದಿನ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ. CWMA ಆದೇಶ ಹೊರ ಬೀಳುತ್ತಿದ್ದಂತೆ ರೈತರು ಹಾಗೂ ಕನ್ನಡಪರ ಸಂಘಟನೆಗಳ ಆಕ್ರೋಶ ಮತ್ತೆ ಭುಗಿಲೆದ್ದಿದೆ. ಪ್ರಾಧಿಕಾರದ ಆದೇಶದ ಬೆನ್ನಲ್ಲೇ ಮಾತನಡಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಮಾಡಿ ಹೋರಾಟ ಮಾಡುತ್ತೇವೆ ಎಂದು … Continue reading *ಕಾವೇರಿ ಆಘಾತ: ಅಖಂಡ ಕರ್ನಾಟಕ ಬಂದ್ ಕರೆ ಕೊಟ್ಟ ವಾಟಾಳ್ ನಾಗರಾಜ್*