*ಕಾವೇರಿ ಕಿಚ್ಚು: ಬುರ್ಖಾ ಧರಿಸಿದ ವಾಟಾಳ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳು ಬಂದ್ ಪ್ರತಿಭಟನೆಗೆ ಬೆಂಬಲ ನೀಡಿವೆ. ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ರೈತ ಸಂಘಟನೆ, ಮತ್ತೊಂದೆಡೆ ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಚಿತ್ರರಂಗದ ನಟ-ನಟಿಯರು, ಕನ್ನಡ ಪರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ … Continue reading *ಕಾವೇರಿ ಕಿಚ್ಚು: ಬುರ್ಖಾ ಧರಿಸಿದ ವಾಟಾಳ್*