*ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ರಾಜಧಾನಿ ಬೆಂಗಳೂರು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿವೆ. ರಾಜಭವನದ ಎದುರು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಕಾರರು ರಾಜಭವನಕ್ಕೆ ನುಗ್ಗಲು ಯತ್ನಿಸಿದ್ದಾರೆ.Home add -Advt ಪರಿಸ್ಥಿತಿ ವಿಕೋಪಕ್ಕೆ ತಿರುರುಗುತ್ತಿದ್ದಂತೆ ಪೊಲೀಸರು ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೊಂದೆಡೆ ಮಂಡ್ಯದಲ್ಲಿ … Continue reading *ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಪೊಲೀಸ್ ವಶಕ್ಕೆ*