*VB G RAM G ಕಾಯ್ದೆಯನ್ನ ವಿರೋಧಿಸಿ MGNREGA ಕಾರ್ಮಿಕರ ಬೃಹತ್ ಪ್ರತಿಭಟನಾ ಮೆರವಣಿಗೆ*

ಪ್ರಗತಿವಾಹಿನಿ ಸುದ್ದಿ: ವಿಬಿ-ಜಿ ರಾಮ್‌ಜಿ ಕಾಯಿದೆಯನ್ನು ಕೂಡಲೇ ಹಿಂತೆಗೆದುಕೊಳ್ಲುವಮ್ತೆ ಆಗ್ರಹಿಸಿ ಬೆಳಗಾವಿಯಲ್ಲಿ ಕೂಲಿ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಂದು ಬೆಳಗಾವಿ ನಗರದಲ್ಲಿ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯೂನಿಸ್ಟ್ ಪಕ್ಷ, ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ವತಿಯಿಂದ ಕೇಂದ್ರ ಸರ್ಕಾರದ ವಿಬಿ- ಜಿ ರಾಮ್ ಜಿ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳಬೇಕೆಂದು ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಯಿತು. ಅಂಬೇಡ್ಕರ ಗಾರ್ಡನ್ ನಲ್ಲಿ ನೂರರು ರೈತ ಕೃಷಿ ಕಾರ್ಮಿಕರು ಜಮಾವಣೆಗೊಂಡು ರ್ಯಾಲಿ ಮುಖಾಂತರ ಡಿಸಿ … Continue reading *VB G RAM G ಕಾಯ್ದೆಯನ್ನ ವಿರೋಧಿಸಿ MGNREGA ಕಾರ್ಮಿಕರ ಬೃಹತ್ ಪ್ರತಿಭಟನಾ ಮೆರವಣಿಗೆ*