*ವಿಧಾನಸಭೆಯಲ್ಲಿ ಕೇಂದ್ರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನಿರ್ಣಯ ಮಂಡನೆ*

ಪ್ರಗತಿವಾಹಿನಿ ಸುದ್ದಿ: ವಿಪಕ್ಷಗಳ ತೀವ್ರವಿರೋಧದ ನಡುವೆಯೂ ವಿಧಾನಸಭೆಯಲ್ಲಿ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಣಯ ಮಂಡಿಸಿದ್ದಾರೆ. ಈ ವೇಳೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಆರ್.ಅಶೋಕ್ ಇದು ಸದನದ ನಿರ್ಣಯವಲ್ಲ. ಕೇವಲ ಕಾಂಗ್ರೆಸ್ ನಿರ್ಣಯವಾಗಿದೆ ಎಂದು ಗದ್ದಲವೆಬ್ಬಿಸಿದರು. ಗದ್ದಲದ ನಡುವೆಯೂ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡಿಸಿದ್ದಾರೆ.Home add -Advt ಕೇಂದ್ರ ಸರ್ಕಾರದ ‘ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G)’ ಕಾಯ್ದೆಯನ್ನು ರದ್ದುಪಡಿಸಿ … Continue reading *ವಿಧಾನಸಭೆಯಲ್ಲಿ ಕೇಂದ್ರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನಿರ್ಣಯ ಮಂಡನೆ*