ವೀರಶೈವ ಲಿಂಗಾಯತ ಸಮುದಾಯಕ್ಕೆ ಕೇಂದ್ರದ ಒಬಿಸಿ ಮೀಸಲಾತಿ ಹಕ್ಕೊತ್ತಾಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸ್ತುತ ದಿನಗಳಲ್ಲಿ ವೀರಶೈವ ಲಿಂಗಾಯತ ಅತ್ಯಂತ ಹೀನಾಯ ಸ್ಥಿತಿಗೆ ಬಂದಿದೆ.ಮುಂದಿನ ದಿನಗಳಲ್ಲೂ ಈ ಪರಿಸ್ಥಿತಿ ಬದಲಾಗದಿದ್ದರೆ, ನಮ್ಮ ಸಮಾಜಕ್ಕೆ ಸುರಕ್ಷತೆಯ ದೊಡ್ಡ ಪ್ರಶ್ನೆ ಕಾಡಲಿದೆ. ಹಾಗಾಗಿ ವೀರಭದ್ರನಂತೆ ನಾವು ವೀರರಾಗಿ ಹೋರಾಡದಿದ್ದರೆ, ನಾವು ಅಭದ್ರರಾಗಲಿದ್ದೇವೆ. ಹಾಗಾಗಿ ವೀರರಾಗುವ ಕುರಿತು ಇಂದೇ ಸಂಕಲ್ಪ ಮಾಡೋಣ ಎಂದು ಶ್ರೀಶೈಲ ಪೀಠದ ಡಾ.ಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಕರೆ ನೀಡಿದರು. ನಗರದ ಕಾಲೇಜು ರಸ್ತೆಯ ಗಾಂಧಿ ಭವನದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ವೀರಭದ್ರೇಶ್ವರ … Continue reading ವೀರಶೈವ ಲಿಂಗಾಯತ ಸಮುದಾಯಕ್ಕೆ ಕೇಂದ್ರದ ಒಬಿಸಿ ಮೀಸಲಾತಿ ಹಕ್ಕೊತ್ತಾಯ