Latest

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೇ ಇತ್ತೀಚೆಗೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿ ಸೂಚಿಸಿದ್ದರು. ಆದರೆ ಅನುದಾನದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ.

ಇದೀಗ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button