ವೀರಶೈವ ಲಿಂಗಾಯತ ಸಮಾಜ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಮಾಜ – ಲಕ್ಷ್ಮಿ ಹೆಬ್ಬಾಳ್ಕರ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವೀರಶೈವ ಲಿಂಗಾಯತ ಸಮಾಜ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುತ್ತಿರುವ ಸಮಾಜ. ಈ ಸಮುದಾಯದಲ್ಲಿ ಹುಟ್ಟಿದ್ದೆ ನನ್ನ ಪುಣ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಲಿಂಗಾಯತ ಸಮಾಜ ಸರ್ವರಲ್ಲೂ ಸದಾಶಯವನ್ನೇ ಬಯಸುತ್ತದೆ. ಬಸವಣ್ಣನವರು ಕಂಡ ಕನಸಿಗೆ ಪೂರಕವಾಗಿ ನಡೆಯುತ್ತಿದೆ. ಈ ಸನ್ಮಾನ ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದರು. ನಮ್ಮ ಸಮಾಜ … Continue reading ವೀರಶೈವ ಲಿಂಗಾಯತ ಸಮಾಜ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಮಾಜ – ಲಕ್ಷ್ಮಿ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed