ವೀರಶೈವ ಲಿಂಗಾಯತ ಸಮಾಜ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಮಾಜ – ಲಕ್ಷ್ಮಿ ಹೆಬ್ಬಾಳ್ಕರ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವೀರಶೈವ ಲಿಂಗಾಯತ ಸಮಾಜ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುತ್ತಿರುವ ಸಮಾಜ. ಈ ಸಮುದಾಯದಲ್ಲಿ ಹುಟ್ಟಿದ್ದೆ ನನ್ನ ಪುಣ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. Home add -Advt ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಲಿಂಗಾಯತ ಸಮಾಜ ಸರ್ವರಲ್ಲೂ ಸದಾಶಯವನ್ನೇ ಬಯಸುತ್ತದೆ. ಬಸವಣ್ಣನವರು ಕಂಡ ಕನಸಿಗೆ ಪೂರಕವಾಗಿ ನಡೆಯುತ್ತಿದೆ. ಈ ಸನ್ಮಾನ ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದರು. … Continue reading ವೀರಶೈವ ಲಿಂಗಾಯತ ಸಮಾಜ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಮಾಜ – ಲಕ್ಷ್ಮಿ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed