*ವೀರಶೈವ-ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ: ಸಚಿವ ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಲಿಂಗಾಯತ-ವೀರಶೈವರನ್ನು ಯಾವುದೇ ಶಕ್ತಿಯಿಂದ ಬೇರೆ ಮಾಡಲು ಸಾಧ್ಯವೇ ಇಲ್ಲ, ನಾವು ಎಂದೆಂದೂ ಒಂದೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ ಖಂಡ್ರೆ ಗಂಟಾಘೋಷವಾಗಿ ಹೇಳಿದ್ದಾರೆ. ಬೆಂಗಳೂರು ವಿಜಯನಗರದ ಸುಜ್ಞಾನಮಂದಿರದಲ್ಲಿಂದು ನಡೆದ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡಿದ ಅವರು, ಕೆಲವರು ಪದೇ ಪದೇ ವೀರಶೈವರೇ ಬೇರೆ, ಲಿಂಗಾಯತರೇ ಬೇರೆ ಎಂದು ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಸಂಘಟನೆಯಲ್ಲಿ ಬಲವಿದೆ, ವಿಘಟನೆಯಲ್ಲಿ ದೌರ್ಬಲ್ಯವಿದೆ ಎಂಬುದನ್ನು ನಾವು ಅರಿಯಬೇಕು. … Continue reading *ವೀರಶೈವ-ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ: ಸಚಿವ ಈಶ್ವರ ಖಂಡ್ರೆ*