*ಸಿ.ಟಿ.ರವಿ ವಿರುದ್ಧ ಕ್ರಮ ಕೈಗೊಳ್ಳಿ: ವೀರಶೈವ ಮಹಾಸಭಾ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುರ್ವಣಸೌಧದಲ್ಲಿ ನಡೆದ ಪರಿಷತ್ ಕಲಾಪದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿಯವರ ಮಾತಿನ ಚಕಮಕಿಯಲ್ಲಿ ಸಿ.ಟಿ.ರವಿಯವರು ಲಕ್ಷ್ಮೀ ಹೆಬ್ಬಾಳಕರವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿನ ವರದಿಯನ್ನು ನೋಡಿ ತುಂಬಾ ಬೇಸರವಾಯಿತು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಸಕ ಶಾಮನೂರು ಶಿವಶಂಕರಪ್ಪ ಖಂಡಿಸಿದ್ದಾರೆ. ನಮ್ಮ ದೇಶದಲ್ಲಿ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಮತ್ತು ಗೌರವ ನೀಡಲಾಗಿದೆ. ನಾಲಿಗೆ ನಾಗರೀಕತೆ ಹೇಳುತ್ತದೆ. ಜನಪ್ರತಿನಿಧಿಗಳು ಸದನದ ಗೌರವ, ಘನತೆ ಕಾಪಾಡಬೇಕು. … Continue reading *ಸಿ.ಟಿ.ರವಿ ವಿರುದ್ಧ ಕ್ರಮ ಕೈಗೊಳ್ಳಿ: ವೀರಶೈವ ಮಹಾಸಭಾ ಆಗ್ರಹ*
Copy and paste this URL into your WordPress site to embed
Copy and paste this code into your site to embed