*ಅಯೋಧ್ಯೆಯತ್ತ ತೆರಳಿದ ವೀರಶೈವ ಮಠಾಧೀಶರು*
*ಪ್ರಗತಿವಾಹಿನಿ ಸುದ್ದಿ,ವಾರಣಾಸಿ: ಕಾಶಿ ಜಂಗಮವಾಡಿ ಮಠದಲ್ಲಿ ಶ್ರೀ ಕಾಶಿ ಜಗದ್ಗುರು ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂದ್ರಪ್ರದೇಶದ, ತೆಲಂಗಾಣ ರಾಜ್ಯಗಳಿಂದ ಶನಿವಾರ ಅಯೋಧ್ಯಾಪುರಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಶಿ ಜಗದ್ಗುರುಗಳು, ವೀರಶೈವ ಮಠಾಧೀಶರು ಇವತ್ತು ಅಯೋಧ್ಯಾಪುರಕ್ಕೆ ಶ್ರೀ ಪೀಠದಿಂದ ತೆರಳುತ್ತಿದ್ದೇವೆ. ಅಯೋಧ್ಯೆಯ ಶ್ರೀರಾಮನ ಬಾಲ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗುವುದರ ಮೂಲಕ ಅಲ್ಲಿಯ ಕಾರ್ಯವನ್ನು ನೋಡಿ ಸಂತೋಷ ಪಡುತ್ತಿದ್ದೇವೆ ಎಂದರು.Home add -Advt ಕೊಟ್ಟೂರು ಚಾಣುಕೋಟಿ ಮಠದ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, … Continue reading *ಅಯೋಧ್ಯೆಯತ್ತ ತೆರಳಿದ ವೀರಶೈವ ಮಠಾಧೀಶರು*
Copy and paste this URL into your WordPress site to embed
Copy and paste this code into your site to embed