*ಧರ್ಮಸ್ಥಳದ ಭಕ್ತರಿಗೆ ಮಹತ್ವದ ಸಂದೇಶ ನೀಡಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಂಡಿದೆ. ಈ ನಡುವೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಭಕ್ತರಿಗೆ ಮಹತ್ವದ ಸಂದೇಶ ನೀಡಿದ್ದಾರೆ. ಧರ್ಮಸ್ಥಳ ಕ್ಷೇತ್ರದಲ್ಲಿ ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆ, ಎಲ್ಲರೂ ಶಾಂತಿಯನ್ನು ಕಾಪಾಡಿ, ತಾಳ್ಮೆಯಿಂದ ಇರಿ. ನಾನು ಯಾವತ್ತೂ ಸತ್ಯ ಬಿಟ್ಟು ಹೋಗಿಲ್ಲ ಎಂದು ತಿಳಿಸಿದ್ದಾರೆ. ಎಸ್ ಐಟಿ ತನಿಖೆ ನಡೆಸುತ್ತಿದೆ. ಹಾಗಾಗಿ ಅದರ ಬಗ್ಗೆ ಹೆಚ್ಚೇನು ಮಾತನಾಡಬಾರು ಎಂದು ಆದೇಶವಿದೆ. ಎಲ್ಲಾ ಜೈನಮುನಿಗಳು ನಮಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಧರ್ಮಸ್ಥಳ ಬೆಳವಣಿಗೆಯಿಂದ … Continue reading *ಧರ್ಮಸ್ಥಳದ ಭಕ್ತರಿಗೆ ಮಹತ್ವದ ಸಂದೇಶ ನೀಡಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ*