*ಶಾಸಕ ವೀರೇಂದ್ರ ಪಪ್ಪಿ ಇಡಿ ಕಸ್ಟಡಿ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ಹಾಗೂ ಆಫ್ ಲೈನ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಇಡಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ. ವೀರೇಂದ್ರ ಪಪ್ಪಿ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಇಡಿ ಅಧಿಕಾರಿಗಳು ಆನ್ ಲೈನ್ ಬೆಟ್ಟಿಂಗ್ ಆಪ್ ಮೂಲಕ ಸಾವಿರಾರು ಕೋಟಿ ವ್ಯವಹಾರ ನಡೆದಿದೆ. ಈ ಬಗ್ಗೆ ಡಿಜಿಟಲ್ ದಾಖಲಾತಿ ಸಂಗ್ರಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಮಯಹಿಡಿಯುತ್ತದೆ. … Continue reading *ಶಾಸಕ ವೀರೇಂದ್ರ ಪಪ್ಪಿ ಇಡಿ ಕಸ್ಟಡಿ ವಿಸ್ತರಣೆ*
Copy and paste this URL into your WordPress site to embed
Copy and paste this code into your site to embed