*ಶಾಸಕ ವೀರೇಂದ್ರ ಪಪ್ಪಿ ED ಕಸ್ಟಡಿಗೆ*

ಚಿತ್ರದುರ್ಗ: ಗೇಮಿಂಗ್ ಆಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿಸಲ್ಪಟ್ಟಿರುವ ಕಾಂಗ್ರೆಸ್ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದಾರೆ. ಶಾಸಕ ವೀರೇಂದ್ರ ಪಪ್ಪಿಯನ್ನು ಬೆಂಗಳೂರುನ ೩೫ನೇ ಸಿಸಿಹೆಚ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಆಗಸ್ಟ್ 28ರವರೆಗೆ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಶಾಸಕ ವೀರೇಂದ್ರ ಪಪ್ಪಿ ಅವರ ಕಂಪಗಳಿಂದ ಗೇಮಿಂಗ್ ಆ್ಯಪ್ ಗಳಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ … Continue reading *ಶಾಸಕ ವೀರೇಂದ್ರ ಪಪ್ಪಿ ED ಕಸ್ಟಡಿಗೆ*