*ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಆನ್‌ಲೈನ್ ಬೆಟ್ಟಿಂಗ್ ಮತ್ತು ಹವಾಲಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಇತರರಿಗೆ ಬಿಗ್ ಶಾಕ್ ಎದುರಾಗಿದೆ. ಆನ್‌ಲೈನ್ ಬೆಟ್ಟಿಂಗ್ ಹಗರಣ ಸಂಬಂಧ ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ವೀರೇಂದ್ರ ಪಪ್ಪಿ ಮತ್ತು ಇತರರಿಗೆ ಸೇರಿದ ಆಸ್ತಿಯನ್ನು ಜಾಅರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ವೀರೇಂದ್ರ ಪಪ್ಪಿ ಹಾಗೂ ಇತರರಿಗೆ ಸೇರಿದ 23.35 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) … Continue reading *ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಬಿಗ್ ಶಾಕ್*