*ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ED ದಾಳಿ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಇಡಿ ಅಧಿಕಾರಿಗಳು ವಿರೇಂದ್ರ ಪಪ್ಪಿ ಮನೆ ಹಾಗೂ ಅವರ ಸಹೋದರರ ಮನೆ ಮೇಲೂ ದಾಳಿ ನಡೆಸಿದ್ದರು. ಈ ವೇಳೆ ಅಸ್ಸಾಂ ನಲ್ಲಿ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿದ್ದರು. ಸದ್ಯ ವೀರೇಂದ್ರ ಪಪ್ಪಿ ಇಡಿ ಕಸ್ಟಡಿಯಲ್ಲಿದ್ದಾರೆ. ಈ ನಡುವೆ ಇಂದು ಮತ್ತೆ ಚಿತ್ರದುರ್ಗದ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. … Continue reading *ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ED ದಾಳಿ*