
ಪ್ರಗತಿವಾಹಿನಿ ಸುದ್ದಿ: ವೆಗಾ ಸಿಟಿ ಮಾಲ್ ನಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ವೆಗಾ ಸಿಟಿ ಮಾಲ್ ನ 4ನೇ ಮಹಡಿಯಿಂದ ಜಿಗಿದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯಲಾಯಿತು. ಆದರೆ ಅಷಟರಲ್ಲೇ ಆತ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ.
ಮೈಕೋಲೇಔಟ್ ಪೊಲಿಸರು ಸ್ಥಳಕ್ಕೆ ಭೇಟಿ ನೀದಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ