*ವೆಗಾ ಸಿಟಿ ಮಾಲ್ ನಿಂದ ಹಾರಿ ಯುವಕ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ವೆಗಾ ಸಿಟಿ ಮಾಲ್ ನಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Home add -Advt ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ವೆಗಾ ಸಿಟಿ ಮಾಲ್ ನ 4ನೇ ಮಹಡಿಯಿಂದ ಜಿಗಿದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯಲಾಯಿತು. ಆದರೆ ಅಷಟರಲ್ಲೇ ಆತ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ. ಮೈಕೋಲೇಔಟ್ ಪೊಲಿಸರು ಸ್ಥಳಕ್ಕೆ ಭೇಟಿ ನೀದಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ. *ಮನೆ ಮೇಲ್ಛಾವಣಿ ಕುಸಿದು ದುರಂತ: … Continue reading *ವೆಗಾ ಸಿಟಿ ಮಾಲ್ ನಿಂದ ಹಾರಿ ಯುವಕ ಆತ್ಮಹತ್ಯೆ*