*ಅಪಘಾತದ ರಭಸಕ್ಕೆ ಧಗಧಗಿಸಿದ ವಾಹನ: ನಾಲ್ವರ ಸಜೀವ ದಹನ*
ಪ್ರಗತಿವಾಹಿನಿ ಸುದ್ದಿ: ಕಾರು ಮಿನಿ ಟ್ರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಈ ಘಟನೆಯು ಉತ್ತರ ಪ್ರದೇಶದ ಅಲಿಗಢ ಬಳಿಯ ರಾಷ್ಟ್ರೀಯ ಹೆದ್ದಾರಿ 91 ರಲ್ಲಿ ಸಂಭವಿಸಿದೆ. ಗಂಭೀರ ಗಾಯಗಳೊಂದಿಗೆ ಒಬ್ಬ ವ್ಯಕ್ತಿ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Home add -Advt ಎರಡೂ ವಾಹನಗಳು ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ಮುಖಾಮುಖಿ ಡಿಕ್ಕಿ ಹೊಡೆದು ಒಟ್ಟಿಗೆ ಸಿಲುಕಿಕೊಂಡವು. ಪರಿಣಾಮ ಇಂಧನ ಟ್ಯಾಂಕ್ ಛಿದ್ರಗೊಂಡು, ಬೆಂಕಿ ಕಾಣಿಸಿಕೊಂಡು ಎರಡೂ ವಾಹನಗಳು … Continue reading *ಅಪಘಾತದ ರಭಸಕ್ಕೆ ಧಗಧಗಿಸಿದ ವಾಹನ: ನಾಲ್ವರ ಸಜೀವ ದಹನ*
Copy and paste this URL into your WordPress site to embed
Copy and paste this code into your site to embed