*ವಾಹನ ಮಾಲೀಕರಿಗೆ ಸಾರಿಕೆ ಇಲಾಖೆಯಿಂದ ಖಡಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಮೋಟಾರು ವಾಹನ ಕಾಯ್ದೆ ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸುವ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಸಾರಿಗೆ ಹಾಗೂ ಸಾರಿಗೇತರ ವಾಹನಗಳ ಮಾಲೀಕರು ತಮ್ಮ ವಾಹನಗಳ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ನವೀಕರಿಸಿಕೊಳ್ಳಬೇಕು. ದಾಖಲೆಗಳಿಲ್ಲದೆ ರಸ್ತೆಗಳಲ್ಲಿ ಸಂಚರಿಸುವ ವಾಹನಗಳನ್ನು ತಪಾಸಣೆ ವೇಳೆ ಜಪ್ತಿ ಮಾಡುವುದರ ಜತೆಗೆ ದಂಡ ವಿಧಿಸಲಾಗುವುದು ಎಂದು ಬಳ್ಳಾರಿ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹಲವು ವಾಹನಗಳು ಅಗತ್ಯ ದಾಖಲೆಗಳನ್ನು … Continue reading *ವಾಹನ ಮಾಲೀಕರಿಗೆ ಸಾರಿಕೆ ಇಲಾಖೆಯಿಂದ ಖಡಕ್ ಎಚ್ಚರಿಕೆ*