*ಹಿರಿಯ ನಟ “ಬ್ಯಾಂಕ್ ಜನಾರ್ಧನ್” ನಿಧನ*

ಪ್ರಗತಿವಾಹಿನಿ ಸುದ್ದಿ : ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಗಿದ್ದ ಹಿರಿಯ ನಟ, ಕಲಾವಿದ ಬ್ಯಾಂಕ್ ಜನಾರ್ಧನ್ (76) ನಿಧನರಾಗಿದ್ದಾರೆ. ,ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬ್ಯಾಂಕ್ ಜನಾರ್ಧನ್ ಅವರು ಕೊನೆಯುಸಿರೆಳೆದಿದ್ದಾರೆ.Home add -Advt 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ತಮ್ಮ ಅದ್ಭುತ ನಟನೆಯ ಮೂಲಕ ಅಪಾರ ಜನಮನ್ನಣೆಗಳಿಸಿದ್ದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಖ್ಯಾತಿಗಳಿಸಿದ್ದರು. 1991ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಉಪೇಂದ್ರ ನಿರ್ದೇಶನದ ‘ಶ್’, ‘ತರ್ಲೆ ನನ್ ಮಗ’ ಹಾಗೂ ‘ಕೌರವ’ … Continue reading *ಹಿರಿಯ ನಟ “ಬ್ಯಾಂಕ್ ಜನಾರ್ಧನ್” ನಿಧನ*