*ಹಿರಿಯ ರಂಗಕರ್ಮಿ ನ. ರತ್ನ ಇನ್ನಿಲ್ಲ: ಮೈಸೂರಿನಲ್ಲಿ ಅಂತ್ಯಕ್ರಿಯೆ*
ಪ್ರಗತಿವಾಹಿನಿ ಸುದ್ದಿ : ಹಿರಿಯ ರಂಗಕರ್ಮಿ ಹಾಗೂ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಮಾಜಿ ನಿರ್ದೇಶಕ ನ. ರತ್ನ ಇಂದು ನಿಧನರಾಗಿದ್ದಾರೆ. ಮೈಸೂರಿನಲ್ಲಿ ಸಮತೆಂತೊ (ಸರಸ್ವತಿಪುರಂನ ಮಧ್ಯದ ತೆಂಗಿನ ತೋಪು) ರಂಗ ತಂಡ ಕಟ್ಟಿ ನಿರಂತರವಾಗಿ 50 ವರ್ಷಗಳವರೆಗೆ ನಡೆಸಿಕೊಂಡು ಬಂದ ನ.ರತ್ನ, ಅನೇಕ ನಾಟಕಗಳೊಂದಿಗೆ ರಂಗ ಭೂಮಿಯಲ್ಲಿ ತನ್ನದೇ ಆದ ಸೇವೆ ಸಲ್ಲಿಸಿದ ನ. ರತ್ನ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.Home add -Advt ನ. ರತ್ನ ಅವರಿಗೆ 89 ವರ್ಷ … Continue reading *ಹಿರಿಯ ರಂಗಕರ್ಮಿ ನ. ರತ್ನ ಇನ್ನಿಲ್ಲ: ಮೈಸೂರಿನಲ್ಲಿ ಅಂತ್ಯಕ್ರಿಯೆ*
Copy and paste this URL into your WordPress site to embed
Copy and paste this code into your site to embed