Latest

ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ಕೊರೋನಾಕ್ಕೆ ಬಲಿ

ಪ್ರಗತಿವಾಹಿನಿ ಸುದ್ದಿ, ಮಂಗಳೂರು –  ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (56)  ನಿಧನರಾಗಿದ್ದಾರೆ.

ಕನ್ನಡಪ್ರಭ ಪತ್ರಿಕೆಯ ಮಂಗಳೂರು ಬ್ಯೂರೊ ಮುಖ್ಯಸ್ಥರಾಗಿದ್ದ ಅವರು ಅಲ್ಪಕಾಲದ ಅನಾರೋಗ್ಯದಿಂದ (ಕೋವಿಡ್) ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Home add -Advt

ಅವರು ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ.

ಕೋರೊನಾವನ್ನು ಸೋಲಿಸಿದ 2 ತಿಂಗಳ ಹೃದ್ರೋಗದ ಶಿಶು!; ಕನ್ನಡಿಗ ವೈದ್ಯರ ಸಾಧನೆ

Related Articles

Back to top button