
ಪ್ರಗತಿವಾಹಿನಿ ಸುದ್ದಿ: ಟಿ ತಿಮ್ಮಯ್ಯ ಸ್ಯಾಂಡಲ್‌ವುಡ್‌ನ ಹಿರಿಯ ನಟ ಇಂದು ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರಿಗೆ 92 ವಯಸ್ಸಾಗಿತ್ತು, ಇವರಿಗೆ 4 ಜನ ಮಕ್ಕಳು, ಇವರು ಮೇರು ನಟರಾದಂತ ಡಾ.ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಅನಂತ್ ನಾಗ್. ಹೆಸರಾಂತ ನಿರ್ದೇಶಕರಾದ ದೊರೈ ಭಗವಾನ್, ಸುನೀಲ್ ಕುಮಾರ್ ದೇಸಾಯಿ, ಭಾರ್ಗವ, ಸಂಗೀತಂ ಶ್ರೀನಿವಾಸ್ ರಾವ್, ಕೆವಿ ಜಯರಾಮ್ ಮತ್ತು ಅನೇಕರೊಂದಿಗೆ ಕೆಲಸ ಮಾಡಿದ್ದಾರೆ. ಚೆಲಿಸುವ ಮೋಡಗಳು, ಪ್ರತಿಧ್ವನಿ, ಬಂಧನ, ಬೆಂಕಿಯ ಬಾಲೆ, ಕಾಮನ ಬಿಲ್ಲು, ಪರಮೇಶಿ ಪ್ರೇಮ ಪ್ರಸಂಗ, ಜ್ವಾಲಾಮುಖಿ, ಭಾಗ್ಯದ ಲಕ್ಷ್ಮಿ ಬಾರಮ್ಮ , ಕರ್ಣ, ಈ ಜೀವ ನಿನಗಾಗಿ, ಕುರುಕ್ಷೇತ್ರ, ನಿಶ್ರ್ಕರ್ಷ, ಬೆಳದಿಂಗಳ ಬಾಲೆಚಿತ್ರಗಳಲ್ಲಿ ನಟಿಸಿದ್ದರು.
ನಾಳೆ ಮಧ್ಯಾಹ್ನ 12 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ