*ಪಶುವೈದ್ಯಕೀಯ ಮಹಾವಿದ್ಯಾಲಯ‌ ಲೋಕಾರ್ಪಣೆ*

ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.Home add -Advt ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ ಸಮಾರಂಭದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ … Continue reading *ಪಶುವೈದ್ಯಕೀಯ ಮಹಾವಿದ್ಯಾಲಯ‌ ಲೋಕಾರ್ಪಣೆ*