BREAKING: ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್

ಪ್ರಗತಿವಾಹಿನಿ ಸುದ್ದಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿ ಮಾಡಿ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಸ್ಥಾನದ ಚುನಾವಣೆಗೆ ಆಯೋಗ ಸಿದ್ಧತೆ ನಡೆಸಿದೆ. Home add -Advt *ಬಿಸಿಯೂಟ ತಯಾರಕ ಸಿಬ್ಬಂದಿಗಳಿಗೆ ಬಂಪರ್ ಗಿಫ್ಟ್; ದೈಹಿಕ ಶಿಕ್ಷಣ, ಆರೋಗ್ಯ ಬೋಧಕರಿಗೂ ಗೌರವ ಧನ ಹೆಚ್ಚಳ … Continue reading BREAKING: ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್