*ಉಪರಾಷ್ಟ್ರಪತಿ ಚುನಾವಣೆ: ಇಂಡಿಯಾ ಮೈತ್ರಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಉಪರಾಷ್ಟ್ರಪತಿ ಚುನಾವಣೆಗೆ ಇಂಡಿಯಾ ಒಕ್ಕೊಟದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಬಿ ಸುದರ್ಶನ್ ರೆಡ್ಡಿ ಅವರ ಹೆಸರನ್ನು ಘೋಷಿಸಿದ್ದರು. ಇಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ ಆಗಿದ್ದರಿಂದ ಕೊನೆಯ ಘಳಿಗೆಯಲ್ಲಿ ಅವರು ಕಾಂಗ್ರೆಸ್‌ನ ಹಿರಿಯ ನಾಯಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ … Continue reading *ಉಪರಾಷ್ಟ್ರಪತಿ ಚುನಾವಣೆ: ಇಂಡಿಯಾ ಮೈತ್ರಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ*