*ಉಪ ರಾಷ್ಟ್ರಪತಿ ರಾಜಿನಾಮೆ*

ಪ್ರಗತಿವಾಹಿನಿ ಸುದ್ದಿ: ಅನಾರೋಗ್ಯದ ಕಾರಣ ನೀಡಿ ಉಪ ರಾಷ್ಟ್ರಪತಿ ಜಗದೀಪ್ ಧನ್ಗ‌ರ್ ಅವರು  ರಾಜೀನಾಮೆ ನೀಡಿದ್ದಾರೆ.  ಆರೋಗ್ಯ ಕಾಪಾಡಿಕೊಳ್ಳಲು ಮತ್ತು ವೈದ್ಯರ ಸಲಹೆ ಪಾಲಿಸಲು, ಸಂವಿಧಾನದ 67(ಎ) ವಿಧಿಯ ಪ್ರಕಾರ, ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ‘ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ದೇಶದ ಜನತೆಗೆ, ರಾಷ್ಟ್ರಪತಿ, ಪ್ರಧಾನಿಗೂ ಅವರು ಧನ್ಯವಾದ ಎಂದು ಹೇಳಿದ್ದಾರೆ. ಕೆಲಸ ಮಾಡಲು ನನ್ನ ಆರೋಗ್ಯ ಸಹಕರಿಸುತ್ತಿಲ್ಲ. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ’ … Continue reading *ಉಪ ರಾಷ್ಟ್ರಪತಿ ರಾಜಿನಾಮೆ*