*ಕೇಂದ್ರ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ: ರಾಜ್ಯದ ಯೋಜನೆಗಳಿಗೆ  ಸಹಕಾರ ನೀಡಲು ಎನ್. ಚಲುವರಾಯಸ್ವಾಮಿ ಮನವಿ*

ಪ್ರಗತಿವಾಹಿನಿ ಸುದ್ದಿ: ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಇಂದು ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರವರು ವಿವಿಧ ರಾಜ್ಯಗಳ ಕೃಷಿ ಸಚಿವರೊಂದಿಗೆ ಮುಂಗಾರು ಹಾಗೂ ಕೃಷಿ ಸಂಬಂಧಿತೆ  ನಡೆಸಿದ  ವಿಡಿಯೋ ಸಂವಾದದಲ್ಲಿ‌ ಪಾಲ್ಗೊಂಡು ರಾಜ್ಯದ ಯೋಜನೆಗಳಿಗೆ ಸಂಪೂರ್ಣ ಸಹಕಾರ ಕೋರಿದರು.Home add -Advt ಇದೇ ವೇಳೆ ಅವರು ರಾಜ್ಯದ ಮಳೆ ಬೆಳೆ, ಹಾಗೂ  ರೈತರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು‌‌. ಕರ್ನಾಟಕವು ದೇಶದ ದ್ವಿದಳ ಧಾನ್ಯ ಬೆಳೆಯ ಶೇ 11 ರಷ್ಟು … Continue reading *ಕೇಂದ್ರ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ: ರಾಜ್ಯದ ಯೋಜನೆಗಳಿಗೆ  ಸಹಕಾರ ನೀಡಲು ಎನ್. ಚಲುವರಾಯಸ್ವಾಮಿ ಮನವಿ*