ವಿಧಾನ ಪರಿಷತ್ ಉಪಚುನಾವಣೆ ದಿನಾಂಕ ಘೋಷಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸದಸ್ಯರ ರಾಜಿನಾಮೆಯಿಂದ ತೆರವಾಗಿರುವ ವಿಧಾನಪರಿಷತ್‌ನ ಮೂರು ಸ್ಥಾನಗಳಿಗೆ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ.

ಆರ್. ಶಂಕರ್, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ರಾಜೀನಾಮೆಯಿಂದ 3 ಸ್ಥಾನಗಳು ತೆರವಾಗಿವೆ. ಜೂನ್ 13 ರಂದು ಉಪ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು,  ನಾಮಪತ್ರ ಸಲ್ಲಿಕೆಗೆ ಜೂನ್ 20 ಕೊನೆಯ ದಿನ. ಜೂನ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂನ್ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಗತ್ಯವಾದರೆ ಜೂನ್ 30ರಂದು ಮತದಾನ ನಡೆಯಲಿದೆ.

*ಉದ್ಯೋಗ ಸೃಷ್ಟಿಗಾಗಿ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ: ಮುಖ್ಯಮಂತ್ರಿ ಸಿದ್ದರಾಮಯ್ಯ*

 

Home add -Advt

https://pragati.taskdun.com/employment-creation-promotion-of-industrial-development-chief-minister-siddaramaiah/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button