Karnataka NewsLatestPolitics

*BREAKING: ವಿಧಾನಪರಿಷತ್‌ ನೂತನ ಉಪಸಭಾಪತಿಯಾಗಿ: ಉಮಾಶ್ರೀ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಉಪಸಭಾಪತಿ ಹುದ್ದೆಗೆ ಪರಿಷತ್ ಸದಸ್ಯರು ಉಮಾಶ್ರೀ ಅವರ ಹೆಸರನ್ನು ಸೂಚಿಸಿದ್ದು, ಯಾವುದೇ ವಿರೋಧವಿಲ್ಲದೆ ಸರ್ವಸಮ್ಮತಿಯಿಂದ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button