Kannada NewsKarnataka NewsLatestPolitics

*ವಿಧಾನಮಂಡಲ ಅಧಿವೇಶನಕ್ಕೆ ಡೇಟ್ ಫಿಕ್ಸ್; ಬಜೆಟ್ ಮಂಡನೆಗೂ ಮುಹೂರ್ತ ನಿಗದಿ*

ಪ್ರಗತಿವಾಹಿನಿ ಸುದ್ದಿ: ಫೆ.12ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಫೆ. 12ರಿಂದ 23ವರೆಗೆ ಅಧಿವೇಶನ ನಡೆಯಲಿದೆ.

ಫೆ.12ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 16ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

Related Articles

Back to top button