*ವಿಧಾನ ಪರಿಷತ್ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಗೆ ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಎಐಸಿಸಿ ಕಾಂಗ್ರೆಸ್ ನ 7 ಅಭ್ಯರ್ಥಿಗಳ ಹೆಸರು ಘೋಷಿಸಿದೆ. ನಿರೀಕ್ಷೆಯಂತೆ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಪರಿಷತ್ ಟಿಕೆಟ್ ನೀಡಲಾಗಿದೆ. ಅಭ್ಯರ್ಥಿಗಳ ಪಟ್ಟಿ : ಡಾ.ಯತೀಂದ್ರ ಸಿದ್ದರಾಮಯ್ಯಎನ್.ಎಸ್.ಬೋಸರಾಜ್ಕೆ.ಗೋವಿಂದರಾಜುಐವನ್ ಡಿಸೋಜಾವಸಂತ್ ಕುಮಾರ್ಬಿಲ್ಕಿಸ್ ಬಾನೊಜಗದೇವ್ ಗುತ್ತೇದಾರ್ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದಾರೆ. *ವಿಧಾನ ಪರಿಷತ್ ಚುನಾವಣೆ; ಸಿ.ಟಿ.ರವಿ ಸೇರಿದಂತೆ ಮೂವರಿಗೆ ಬಿಜೆಪಿ ಗಿಫ್ಟ್*