ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ದಿನಾಂಕ ಪ್ರಕಟಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಡಿಸೆಂಬರ್ 10ರಂದು ವಿಧಾನಪರಿಷತ್ ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಪರಿಷತ್ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಆಂಧ್ರಪ್ರದೇಶದ 11 ಪರಿಷತ್ ಸ್ಥಾನಗಳಿಗೂ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.
ಕುಸಿದು ಬಿದ್ದ DYSP; ಹೃದಯಾಘಾತದಿಂದ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ